September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಾಲು: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್೧೭೮ರ ವತಿಯಿಂದ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚ ಬೆಳ್ತಂಗಡಿ ಅಧ್ಯಕ್ಷೆ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಬೆಳಾಲು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀನಿವಾಸ್ ಗೌಡ ವಕೀಲರು, ಶ್ರೀ ಸೌಧ ಬೆಳಾಲು, ಬೂತ್‌ನ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya
error: Content is protected !!