23.9 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

ನಾವೂರು: ನಾವೂರು ಗ್ರಾಮ ಪಂಚಾಯತ್‌ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮವನ್ನು ಸೆ.19ರಂದು ನಡೆಸಲಾಯಿತು.

ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್ ಆರೋಗ್ಯದ ಬಗ್ಗೆ ತರಬೇತಿ ನೀಡಿದರು ಮತ್ತು ಎನ್‌ಆರ್‌ಎಲ್‌ಎಂ ನ ವಲಯ ಮೇಲ್ವಿಚರಕ ಜಯಾನಂದ ಲಾಲ ಸ್ಚಚ್ಚತಾ ಹೀ ಸೇವಾ ಆಂದೋಲನದ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತ, ಸದಸ್ಯರು, ಪಂಚಾಯತ್ ಅ.ಅಧಿಕಾರಿ, ಶಾಲಾ ಮುಖ್ಯೋಪಾಧ್ಯಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಧರು ಉಪಸ್ಧಿತರಿದ್ದರು.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!