38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪ್ರೌಢಶಾಲಾ ಬಾಲಕಿಯರ ತಂಡ ಸತತ 14 ವರುಷಗಳಿಂದ ಪ್ರಥಮ ಸ್ಥಾನ ಪಡೆದು ಅಕ್ಟೋಬರ್ 8, 9ರಂದು ಹಾಸನದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ವಿಜೇತ ಕ್ರೀಡಾಪಟುಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಸಹಕರಿಸಿದವರಿಗೆ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!