24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

ಉಜಿರೆ: 2024- 25 ನೇ ಸಾಲಿನ ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ ರಸರಾಗ ಉಜಿರೆ, ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ‘ಸುರಭಿ’ ಉಜಿರೆ, ಸುಜಯ ದಿನೇಶ್ ಶೆಟ್ಟಿ ಉಜಿರೆ,
ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಕುಂಠಿಣಿ, ಜೊತೆ ಕಾರ್ಯದರ್ಶಿಯಾಗಿ ಮಿಥುನ್ ಶೆಟ್ಟಿ ಅಜಿತ್ ನಗರ, ಕೋಶಾಧಿಕಾರಿಯಾಗಿ ಅಜಿತ್ ಕುಮಾರ್ ಕುಂಜರ್ಪ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!