25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

ತೋಟತ್ತಾಡಿ : ಶ್ರೀ ನಾರಾಯಣ ಗುರುಗಳ 97ನೇ ವರ್ಷದ ಮಹಾ ಸಮಾಧಿ ದಿನಾಚರಣೆಯನ್ನು. ಎಸ್.ಎನ್ ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ ಹಾಗೂ ಪ್ರಾರ್ಥನೆಯೊಂದಿಗೆ ಸೆ.21ರಂದು ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!