April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

ಅರಸಿನಮಕ್ಕಿ: ಕೆಲವು ತಿಂಗಳುಗಳ ಹಿಂದಷ್ಟೇ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನೆರವೇರಿ ಇದೀಗ ನವರಾತ್ರಿ ಸಂಭ್ರಮಕ್ಕೆ ಅರಿಕೆಗುಡ್ಡೆ ಕ್ಷೇತ್ರ ಸಜ್ಜಾಗುತ್ತಿದೆ. ಇದರ ಪೂರ್ವಭಾವಿ ಸಭೆ ದೇವಳದ ಆವರಣದಲ್ಲಿ ಸೆ.20ರಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ಅವರ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಂಗ ದಾಮ್ಲೆ, ಅರ್ಚಕರಾದ ಉಲ್ಲಾಸ್ ಭಟ್, ಪದ್ಮಯ ಬಾರಿಗ, ಮುರಳಿಧರ್ ಶೆಟ್ಟಿಗಾರ್ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!