23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25 ನೇ ಸಾಲಿಗೆ ದಾಖಲಾದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸುಮಂಗಲಾ ಜೈನ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿನಿಯರು ಸಂಸ್ಥೆಯಲ್ಲಿ ನಡೆದುಕೊಳ್ಳಬೇಕಾದ ರೀತಿ ಹಾಗೂ ವೃತ್ತಿ ಸಂಬಂಧವಾಗಿ ಮಾಡಿಕೊಳ್ಳಬೇಕಾದ ತಯಾರಿ ಕುರಿತು ಅವರು ವಿವರಿಸಿದರು.

Related posts

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!