September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

ಕಲ್ಮಂಜ: ಇಲ್ಲಿಯ ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಸೆ.21ರಂದು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಶ್ವೇತಾ ನಡೆಸಿದರು. ಸಿ.ಹೆಚ್.ಒ ರಂಜಿತಾ ಇವರು ಆರೋಗ್ಯದ ಬಗ್ಗೆ ಪೌಷ್ಟಿಕಾಂಶದ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಸಂಘದ ಸದಸ್ಯರು ವಿವಿಧ ರೀತಿಯ ಪೋಷಕಾಂಶವಿರುವ ತಿಂಡಿಗಳನ್ನು ತಂದು ಕಾರ್ಯಕ್ರಮದಲ್ಲಿ ಇಡಲಾಯಿತು. ಗೊಂಚಲು ಅಧ್ಯಕ್ಷರಾದ ಸಾದ್ವಿ, ಸ್ತ್ರೀ ಶಕ್ತಿ ಸದಸ್ಯರು, ಆಶಾ‌‌ಕಾರ್ಯಕರ್ತೆ, ಪೋಷಕರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ನವೀನಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿ, ಎಮ್.ಬಿ.ಕೆ ಪುಷ್ಪ ಸ್ವಾಗತಿಸಿದರು.

Related posts

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
error: Content is protected !!