24.7 C
ಪುತ್ತೂರು, ಬೆಳ್ತಂಗಡಿ
May 17, 2025
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು.

ಅತಿಥಿಗಳಾಗಿ ಮೆಸ್ಕಾಂ ನಿವೃತ್ತ ಜೆ. ಇ. ಯೋಗೀಶ್ ಆಚಾರ್ಯ ಯರ್ಡುರು, ಶ್ರೀಗುರು ಡ್ರೈವಿಂಗ್ ಮಾಲಕರದ ರಮಾನಂದ ಸಾಲ್ಯಾನ್ ಹಾಗು ಗೆಳೆಯರ ಬಳಗದ ಸರ್ವಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಗದ ಆನಂದ ಕೋಟ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya
error: Content is protected !!