September 6, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗದ ವತಿಯಿಂದ ಜರಗುವ 34 ನೇ ವರುಷದ ಸಾರ್ವಜನಿಕ ಶ್ರೀ ಶಾರಾದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸೇರಿದ ಗಣ್ಯರ ಸಮ್ಮುಖದಲ್ಲಿ ಬಳಗದ ಅಧ್ಯಕ್ಷರಾದ ಕೃಷ್ಣಾನಂದ ಕುಲಾಲ್ ರವರು ನೆರವೇರಿಸಿದರು.

ಅತಿಥಿಗಳಾಗಿ ಮೆಸ್ಕಾಂ ನಿವೃತ್ತ ಜೆ. ಇ. ಯೋಗೀಶ್ ಆಚಾರ್ಯ ಯರ್ಡುರು, ಶ್ರೀಗುರು ಡ್ರೈವಿಂಗ್ ಮಾಲಕರದ ರಮಾನಂದ ಸಾಲ್ಯಾನ್ ಹಾಗು ಗೆಳೆಯರ ಬಳಗದ ಸರ್ವಸದಸ್ಯರು, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಗದ ಆನಂದ ಕೋಟ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya
error: Content is protected !!