25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

ಧರ್ಮಸ್ಥಳ : ಇಲ್ಲಿಯ ಮುಂಡ್ರುಪ್ಪಾಡಿ ನಿವಾಸಿ ಆಟೋಚಾಲಕ ಸುಂದರ ಗೌಡ (63ವ ) ರವರು ಸೆ.20 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಆಟೋಮಾಲಕ ಹಾಗೂ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ, ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!