24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಬೆದ್ರಬೆಟ್ಟು: ಸೆ. 20 ರಂದು ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗ: ಕಥೆ ಹೇಳುವುದು ಆದ್ಯ ಮೂರನೇ ತರಗತಿ ದ್ವಿತೀಯ ಸ್ಥಾನ, ಧಾರ್ಮಿಕ ಪಠಣ ಅರೇಬಿಕ್ ಮೊಹಮ್ಮದ್ ಅಶಾಜ್4ನೇ ತರಗತಿ ದ್ವಿತೀಯ ಸ್ಥಾನ, ಛದ್ಮವೇಷ ಸಾನಿಕ 3ನೇ ತರಗತಿ ತೃತೀಯ ಸ್ಥಾನ . ಹಿರಿಯ ಪ್ರಾಥಮಿಕ ವಿಭಾಗ : ಕನ್ನಡ ಕಂಠಪಾಠ ಪ್ರತ್ಯುಶ 6ನೇ ತರಗತಿ ಪ್ರಥಮ ಸ್ಥಾನ, ಇಂಗ್ಲಿಷ್ ಕಂಠಪಾಠ ಕ್ಲೇಯರ್ ಸಜಿ 6ನೇ ತರಗತಿ ದ್ವಿತೀಯ ಸ್ಥಾನ, ಹಿಂದಿ ಕಂಠಪಾಠ ಫಾತಿಮತ್ ನುಸ್ರ ಏಳನೇ ತರಗತಿ ತೃತೀಯ ಸ್ಥಾನ, ಅಭಿನಯ ಗೀತೆ ಆತ್ಮಿಕ ಬಿ ಆರ್ 6ನೇ ತರಗತಿ ದ್ವಿತೀಯ ಸ್ಥಾನ, ಕಥೆ ಹೇಳುವುದು ಶಮಿತ್ 6ನೇ ತರಗತಿ ತೃತೀಯ ಸ್ಥಾನ, ಧಾರ್ಮಿಕ ಪಠಣ ಫಾತಿಮತ್ ಅಫ್ನ ಏಳನೇ ತರಗತಿ ದ್ವಿತೀಯ ಸ್ಥಾನ, ಕ್ಲೇ ಮಾಡಲಿಂಗ್ ಸನ್ವಿತ್ ಆರನೇ ತರಗತಿ ತೃತೀಯ ಸ್ಥಾನ , ಭಕ್ತಿ ಗೀತೆ ಸುಜನ್ ಕುಮಾರ್ 7ನೇ ತರಗತಿ ಪ್ರಥಮ ಸ್ಥಾನ, ಕವನ ವಾಚನ ಪ್ರೇಕ್ಷ ಕೆ ಎಲ್ 7ನೇ ತರಗತಿ ತೃತೀಯ ಸ್ಥಾನ. ಹೀಗೆ ಹಲವು ಬಹುಮಾನಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಶಾಲೆಯು ತನ್ನದಾಗಿಸಿಕೊಂಡು, ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು, ಶಾಲಾ ಮುಖ್ಯ ಶಿಕ್ಷಕರು, ಹಾಗೂ ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!