24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು :ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಉಜಿರೆ ಹಾಗೂ ಎಸ್.ಡಿ. ಎಮ್. ಕಾಲೇಜು ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ 20 ರಂದು ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2024-25 ನೇ ಸಾಲಿನ ಪುರುಷರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿರುತ್ತದೆ. ವಿಜೇತ ಕ್ರೀಡಾಪಟುಗಳಿಗೆ ಬಂದಾರು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya
error: Content is protected !!