26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

Related posts

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!