April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ : ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿ ನಾರಾವಿ ವಲಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮತ್ತು ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದರೆ.

ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ದೈಹಿಕ ಶಿಕ್ಷಕರಾದ ಕೃಷ್ಣಪ್ಪ ಪಿ.. ಇವರ ತರಬೇತಿಯಲ್ಲಿ ತಂಡ ಉತ್ತಮ ರೀತಿಯ ಪ್ರದರ್ಶನ ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

Related posts

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya
error: Content is protected !!