32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

ಬೆಳ್ತಂಗಡಿ: ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿ ರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ.


ಇದರ ಟೀಸರ್ ಇಂದು(ಸೆ.21) ಸಂಜೆ ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಇವರ ಕೈಯಲ್ಲಿ ಬಿಡುಗಡೆಗೊಂಡು ಬೋಧಿ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳ್ಳಲಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!