September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಲಾಯಿಲ : ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ದಿ. ಮೋಹನ್ ಪೂಜಾರಿ ಮತ್ತು ಯುಶೋಧಾ ದಂಪತಿಯ ಪುತ್ರಿ ಚಂದ್ರಿಕಾ ಇವರನ್ನು ಶಾಸಕ ಹರೀಶ್ ಪೂಂಜಾ ಇವರು ಸನ್ಮಾನಿಸಿದರು.

Related posts

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya
error: Content is protected !!