25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಪೆರಿಂಜೆ : ಸೆ.21 ರಂದು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ ಪೆರಿಂಜೆಗೆ ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳಿಗೆ ಶುಭಾಶೀರ್ವಾದ ನೀಡಿದರು.

ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಶಾಲಾ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಂದ ಅಭಿಪ್ರಾಯ ಪಡೆದುಕೊಂಡರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!