September 6, 2026
ಅಪರಾಧ ಸುದ್ದಿ

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ‌ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಡೆನ್ನಿ ಜೋಸೆಫ್ @ ಅಂತೋನಿ

ಚೆಟ್ಟರಿಕಲ್ ಮನೆ, ಹೊಸದುರ್ಗ ತಾಲೂಕು, ಕಾಸರಗೋಡು, ಕೇರಳ, ಎಂಬಾತನನ್ನು, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಬಿ.ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕ ಮುರಳೀಧರ್ ರವರ ನಿರ್ದೇಶನದಂತೆ, ಠಾಣಾ ಹೆಚ್. ಸಿಗಳಿದ‌ ವ್ರಷಭ, ಪಳನಿವೇಲು ಮತ್ತು ಪಿ.ಸಿ ಮುನಿಯ ನಾಯ್ಕ ರವರುಗಳು ಸೆ .21 ರಂದು ಬೆಳ್ತಂಗಡಿ ತಾಲೂಕು, ಉಜಿರೆ ಎಂಬಲ್ಲಿ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಲಯ ಮುಂದೆ ಹಾಜರಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Related posts

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡಲು ಅಂಗಡಿಯಲ್ಲಿ ದಾಸ್ತಾನು ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!