September 6, 2026
ತಾಲೂಕು ಸುದ್ದಿ

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

: “ಸುವರ್ಣ ಕರ್ನಾಟಕ ಸಂಭ್ರಮ-೫೦ ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ “ಕರ್ನಾಟಕದ ಬಹು ಸಂಸ್ಕೃತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು” ಎನ್ನುವ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!