24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya
error: Content is protected !!