24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.
ನಂತರ ಪೌರಾಕಾರ್ಮಿಕರಿಗೆ ಗೌರವಧನ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪ.ಪಂ. ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವೀರ ಆರಿಗ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!