September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಮುಗೇರಡ್ಕ ಇದರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ನೂತನವಾಗಿ ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ ,ಪದಾಧಿಕಾರಿಗಳ ನೇಮಕ ಮಾಡಲಾಯಿತು.

ಅಧ್ಯಕ್ಷರಾಗಿ ತೀರ್ಥ ಮುಂಡಾಜೆ, ಉಪಾಧ್ಯಕ್ಷರಾಗಿ ಶಶಿಪ್ರಭಾ ಕೊಂಬೇಡಿ, ಮಮತಾ ಕೆಲೆಂಜಿಮಾರು ಕಾರ್ಯದರ್ಶಿಯಾಗಿ ಭವ್ಯಾ ಗಣೇಶ್ ಕೇದಗೆದಕೋಡಿ, ಜೊತೆ ಕಾರ್ಯದರ್ಶಿಗಳಾಗಿ ಮಂಜುಶ್ರೀ ಊoತನಾಜೆ, ಸುಮ ಎರ್ಮಳ, ಕೋಶಾಧಿಕಾರಿಯಾಗಿ ಸವಿತಾ ಪದ್ಮುಂಜ, ಭವ್ಯ ಪರಕ್ಕಜೆ ಹಾಗೂ ಸಮಿತಿ ಸದಸ್ಯರ ನೇಮಕ ಮಾಡಲಾಯಿತು. ಮುಂದಿನ ಶಾರದಾ ಪೂಜಾ ಮತ್ತು ಆಯುಧ ಪೂಜೆ ಕಾರ್ಯಕ್ರಮದ ಬಗ್ಗೆ ಮತ್ತು ಬೆಳ್ಳಿ ಹಬ್ಬದ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ- ಮುಗೇರಡ್ಕ ಇದರ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಾತಾಜಿಯರು ಸ್ವಾಗತಿಸಿ ವಂದನೆ ಸಲ್ಲಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya
error: Content is protected !!