September 6, 2026
Uncategorized

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

ಕೊಕ್ಕಡ : ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯವು ಸೆ.21ರಂದು ನಡೆಸಲಾಯಿತು.

ಬಾವಿಯಲ್ಲಿ ವಿಪರೀತ ತ್ಯಾಜ್ಯ ವಸ್ತುಗಳಿದ್ದು ಕುಡಿಯಲು ಯೋಗ್ಯವಲ್ಲದ ನೀರಿನಂತಿತ್ತು ಇದನ್ನು ಮನಗಂಡ ಸ್ವಯಂಸೇವಕರಾದ ಕೃಷ್ಣಪ್ಪಗೌಡ, ರಮೇಶ್ ಬೈರಗಟ್ಟ, ಕಿರಣ್ ಸಂಕೇಶ ಅವಿನಾಶ್ ಭಿಡೆ, ಮಾಧವ ಪೂಜಾರಿ ಮತ್ತು ರಶ್ಮಿತಾ ರವರು ತುರ್ತಾಗಿ ಬಾವಿ ಸ್ವಚ್ಛತೆ ಮಾಡುವಲ್ಲಿ ಮುಂದಾದರು, ಬಾವಿಯಲ್ಲಿದ್ದ ಒಂದು ಟನ್ ಗಿಂತ ಅಧಿಕವಾಗಿದ್ದ ತ್ಯಾಜ್ಯಗಳನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು ಹಾಗೂ ಬಾವಿ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯಿತಿನ ಪಿಡಿಒ ದೀಪಕ್ ರಾಜ್ ಮತ್ತು ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಮತ್ತು ತುಷಾರ ಉಪಸ್ಥಿತರಿದ್ದು ಸಹಕರಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ಗರ್ಡಾಡಿ: ಹೊನ್ನೇಕಟ್ಟೆ ನಿವಾಸಿ ಜೋಯ್ ಮೆಂಡಾನ್ಸ ನಿಧನ

Suddi Udaya
error: Content is protected !!