24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

ಉಜಿರೆ: ಎಸ್.ಕೆ.ಡಿ.ಆರ್.ಡಿ.ಪಿ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶ್ರೀ ಹರ್ಷ ಸಂಘದ ಮತ್ತು ಸಾಧನಾ ಸಂಘದ ವತಿಯಿಂದ ಹಳೆಪೇಟೆಯ ಅಶ್ರಫ್ ಮತ್ತು ಅತ್ತಾಜೆಯ ಮಂಜುಳಾ ಇವರ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರವನ್ನು ಹಸ್ತಾಂತರಿಸಿದರು,

ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ವನಿತಾ, ಒಕ್ಕೂಟದ ಅಧ್ಯಕ್ಷರಾದ ವಿಜಯ್, ಸೇವಾ ಪ್ರತಿನಿಧಿ ಜಯಂತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Related posts

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!