25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ ಸಾಲಿನಲ್ಲಿ ರೂ.147 ಕೋಟಿ ವ್ಯವಹಾರ ನಡೆಸಿ, ರೂ.65 ಲಕ್ಷ ಲಾಭ ಗಳಿಸಿದೆ. ಶೇ.15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ವೇದಿಕೆಯಲ್ಲಿ ಗಣೇಶ್ ಆರ್ಕಜೆ, ಶ್ರೀಧರ ಪೂಜಾರಿ, ಸುಜಾತ ಪಿ. ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರರಂಜನ್, ದೀಕ್ಷಿತ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಗಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು

Related posts

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya
error: Content is protected !!