32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘ ಕೊಲ್ಲಿ ಇಲ್ಲಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಸೆ.22ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ್ ವಹಿಸಿ ಸದಸ್ಯರಿಗೆ ಶೇ.14 ಡಿವಿಡೆಂಟ್ ಘೋಷಿಸಿದರು.

ಈ ವೇಳೆ ಪಶುವೈದ್ಯಾಧಿಕಾರಿ ಡಾ| ಗಣಪತಿ ರವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎನ್. ವಿನಯಚಂದ್ರ, ಕೆ. ಸುಬ್ರಹ್ಮಣ್ಯ ಭಟ್, ಎಂ. ಸುರೇಶ್ ಪೂಜಾರಿ , ರವಿ ಸುವರ್ಣ, ಶ್ರೀಮತಿ ಅನಿತಾ, ಶ್ರೀಮತಿ ಶಶಿಕಲಾ, ಪಿ. ಆನಂದ ಗೌಡ, ಮಹೇಶ್ ಕೆ., ಕೇಶವ , ಕೆ. ಮಹಮ್ಮದ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಮೋನಪ್ಪ ಗೌಡ, ಹಾಲು ಪರೀಕ್ಷಕರಾದ ಕುಸುಮಾವತಿ, ಶಾರದಾ ಕೆ. ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!