September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya
error: Content is protected !!