April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ನಡೆದ 2024- 25 ನೇ ಸಾಲಿನ ಬಂಗಾಡಿ ವಲಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ” ಸ್ಟಾರ್ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಏಳನೇ ತರಗತಿಯ ಮೊಹಮ್ಮದ್ ಝಿಯಾದ್ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ನಾಲ್ಕನೇ ತರಗತಿಯ ಅಮ್ನ ಫಾತಿಮಾ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆರನೇ ತರಗತಿಯ ಮೊಹಮ್ಮದ್ ಮಾಝಿನ್ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya
error: Content is protected !!