27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಸೆ. 22 ರಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ಪ್ರಧಾನ ಅರ್ಚಕರು ವೇದಮೂರ್ತಿ ಶ್ರೀ ಕೃಷ್ಣ ತಂತ್ರಿ,, ಶ್ರೀ ನಾರಾವಿ ಧರ್ಮನಾಥ ಸ್ವಾಮಿ ಜಿನ ಚೈತ್ಯಾಲಯ ಅಧ್ಯಕ್ಷ ನಿರಂಜನ ಅಜ್ರಿ ರಾಮೆರಗುತ್ತು, ನಾರಾವಿ ಭಂಡಾರಿ ಸಮಾಜ ಪ್ರಮುಖರು ಸುಧಾಕರ ಭಂಡಾರಿ, ನಾರಾವಿ ಬಿಲ್ಲವ ಸಮಾಜ ಗುರಿಕಾರರು ಸುರೇಶ್ ಬಾಂದೊಟ್ಟು, ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು ಅಧ್ಯಕ್ಷ ಪ್ರಮೋದ್ ಕುಲಾಲ್, ಈದು ಬಂಟರ ಸಂಘ ಅಧ್ಯಕ್ಷ ಶಂಕರ ಶೆಟ್ಟಿ, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ನಾರಾವಿ ಅಧ್ಯಕ್ಷ ರಾಮಚಂದ್ರ ಆಚಾರ್ಯ, ನಾರಾವಿ ದೇವಾಡಿಗ ಸಂಘ ಅಧ್ಯಕ್ಷ ರಾಘು ದೇವಾಡಿಗ ಓಮಾಜೆ, ಹೆಗ್ಡೆ ಸಮಾಜ ನಾರಾವಿ ದೇವಸ ಮನೆ ಪ್ರಮುಖರು ಶೇಖರ ಹೆಗ್ಡೆ, ಹರಿಸೇವಾ ಭಜನಾ ಸಮಿತಿ ಮಂಜುನಗರ ಗೌರವಾಧ್ಯಕ್ಷ ಸುಧಾಕರ, ವಸಂತ ಪಡ್ಡಾಯಿ ಕಾಪು ಪಂಡಿತರು ನಾರಾವಿ, ಈದು ಮಡಿವಾಳ ಸಮಾಜ ಬಾಬು ಮಡಿವಾಳ, ಸೇರಿಗಾರ ಸಮಾಜ ಹಟ್ಯಡ್ಕ ಮನೆ ಪ್ರಮುಖರು ನಾರಾವಿ ಸದಾನಂದ ಸೇರಿಗಾರ, ಈದು ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಅಲಿಮಾರು ಗುಡ್ಡೆ ಸುಂದರ ಬಿ, ಮಲೆಕುಡಿಯ ಸಮಾಜ ನಾರಾವಿ ಕುಳಂತಾಜೆ ಪ್ರಮುಖರು ಅಣ್ಣಿ ಮಲೆಕುಡಿಯ, ದೈವನರ್ತಕರು ಮರೋಡಿ ಸುರೇಶ ಪರವ, ಸದಾನಂದ ಕೊರಗ, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಉಪಾಧ್ಯಕ್ಷರಾದ ಪ್ರವೀಣ್ ದೇವಾಡಿಗ, ಗುರು ಪ್ರಸಾದ್ ನಾರಾವಿ, ಜಗದೀಶ್ ಅಂಚನ್, ಡಾ ಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಅಶೋಕ್ ಎಂ ಕೆ ಹಾಗೂ ಪ್ರದೀಪ್ ಎಂ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸ್ಮಾರ್ಟ್ ಬೋರ್ಡ್ ಕೊಡುಗೆ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!