28.3 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.


ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು, ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಕೋಶಾಧಿಕಾರಿಯಾಗಿ ಪ್ರಣಮ್ ರೈ ಗರ್ಡಡಿ, ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!