25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya
error: Content is protected !!