September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದ ಕಳಿಯ ಗ್ರಾಮ ಗೇರುಕಟ್ಟೆ ದೋಣಿ ಪಲ್ಕೆ ನಿವಾಸಿ ಬಾಬು ಗೌಡ ರವರ ಪುತ್ರ ಸತೀಶ್ ಎಂಬವರು ಸೆ.23 ರಂದು ಸಂಜೆ ಮಂಗಳೂರಿನ ಬಂದರು ಲಾಡ್ಜಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!