September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya
error: Content is protected !!