24.8 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ತ್ರೋಬಾಲ್ ಅಸೋಸಿಯೇಷನ್ ಹೈದರಾಬಾದ್ ನ ತೆಲಂಗಾಣದಲ್ಲಿ ಅಕ್ಟೋಬರ್ 3 ರಿಂದ 5ರವರೆಗೆ ನಡೆಯುವ ರಾಷ್ಟ್ರಮಟ್ಟದ 34ನೇ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಉದಿತ್ ರೈ ಆಯ್ಕೆಯಾಗಿದ್ದಾರೆ.

Related posts

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!