September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ನಾವೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸೆ. 25ರಿಂದ ಅ..8 ರವರೆಗೆ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್ಅಧ್ಯಕ್ಷೆ ಶ್ರೀಮತಿ ಸುನಂದಾ ವಹಿಸಲಿದ್ದಾರೆ. ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಮ್ಹಾಲಕರು ಕೆ. ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಾವೂರು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಉಮೇಶ್ ಪ್ರಭು ಹಡಿಲು, ಬಂಗಾಡಿ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಮತಿ ಪ್ರಿಯಾ ಲಕ್ಷ್ಮಣ ,ನಾವೂರು ಗ್ರಾಮ ಪಂಚಾಯತ್ ಪಿಡಿಒ ವಸಂತ ಪೂಜಾರಿ ಭಾಗವಹಿಸಲಿದ್ದಾರೆ.

ಶಿಬಿರವು ಪ್ರತಿ ದಿನ ಪೂರ್ವಾಹ್ನ 10.00 ರಿಂದ ಅಪರಾಹ್ನ 4-00 ರವರೆಗೆ ನಡೆಯಲಿದೆ.

Related posts

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya
error: Content is protected !!