25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ 2 ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya
error: Content is protected !!