April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya
error: Content is protected !!