32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು.

ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.ಮೃತರು ಪತ್ನಿ ಉಮಾ ರಾವ್, ಇಬ್ಬರು ಪುತ್ರರಾದ ರಾಹುಲ್ ರಾವ್,ರತೀಶ್ ರಾವ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya
error: Content is protected !!