23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು :ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘ ನಿ. ಇದರ 2023-24ರ ವಾರ್ಷಿಕ ಮಹಾ ಸಭೆಯು ಸೆ. 24ರಂದು ನಡೆದಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ. ಪ್ರಥಮ ಸ್ಥಾನ ಮತ್ತು ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ರವರಿಗೆ ನೀಡಿ ಸನ್ಮಾನಿಸಿ ಗೌರವಿಸಿದರು .

ಈ ವೇಳೆ ದ.ಕ ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಡಿ.ಆರ್ ರಮೇಶ್ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya
error: Content is protected !!