39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಪ್ರಪ್ರಥಮ ಮೊಬೈಲ್ ಮಳಿಗೆ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ ಗಳು ಇಲ್ಲಿಯ ಬಸ್ ನಿಲ್ದಾಣದ ಎದುರು ಇರುವ ಹೆಚ್ ಎಲ್ ಹೆಗ್ಡೆ ಕಾಂಪ್ಲೆಕ್ಸ್ ನಲ್ಲಿ ಸುಮಾರು 21 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ಪಾರ್ವತಿ ನಾರಾಯಣ ಕಾಂಪ್ಲೆಕ್ಸ್ ನಲ್ಲಿ ಸೆಪ್ಟೆಂಬರ್ 25 ರಿಂದ ದಸರಾ ಸಂಭ್ರಮ ನಡೆಯಲಿದೆ,


ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ: ಝೀರೋ ಡೌನ್ ಪೇಮೆಂಟ್ ಹಾಗೂ ಝೀರೋ ಇಂಟ್ರೆಸ್ಟ್ ಮೊಬೈಲ್ ಕೊಳ್ಳುವ ಅವಕಾಶ, ಆನ್ಲೈನ್ ದರದಲ್ಲಿ ಮಾರಾಟ, ಐಫೋನ್ ಗಳ ಮೇಲೆ ಆನ್ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಮಾರಾಟ, ಪ್ರತಿ 10000 ಮೇಲ್ಪಟ್ಟ ಖರೀದಿಗೆ ಇನ್ಶೂರೆನ್ಸ್ ಫ್ರೀ, ಪ್ರತಿ 15000 ಮೇಲ್ಪಟ್ಟ ಖರೀದಿಗೆ ಇನ್ಶೂರೆನ್ಸ್ ಹಾಗೂ earbud ಉಚಿತ , apple, samsung, one plus, oppo, vivo, realme, redmi, Motorola, nothing, ಬ್ರಾಂಡ್ ಗಳ ಅಮೋಘ ಸಂಗ್ರಹ, ಇದಲ್ಲದೆ REDMI, AKAI, VU, ಟಿವಿ ಗಳು ಆನ್ಲೈನ್ ದರದಲ್ಲಿ ಲಭ್ಯ,


HP, DELL, LENOVO, ASUS, ACER, laptop ಗಳ ಮೇಲೆ ದರ ಕಡಿತ ಮಾರಾಟ ನಡೆಯಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9620405570, 9880719008

Related posts

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!