23.9 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಸ್ವಚ್ಛತಾ ಕೀ ಸೇವಾ ಆಂದೋಲನ

ಕೊಯ್ಯೂರು :ಸ್ವಚ್ಛತಾ ಕೀ ಸೇವಾ ಆಂದೋಲನ
ಗ್ರಾಮ ಪಂಚಾಯತ್ ಕೊಯ್ಯೂರು ಮತ್ತು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕ ಇವುಗಳ ಸಹಯೋಗದಲ್ಲಿ ‘ಸ್ವಚ್ಛತಾ ಕೀ ಸೇವಾ ಆಂದೋಲನ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕೊಯ್ಯೂರು ಕಾಲೇಜ್ ಬಳಿಯಿಂದ ಗ್ರಾಮಪಂಚಾಯತ್ ತನಕ ಮುಖ್ಯ ಮಾರ್ಗದ ಇಕ್ಕೆಲ ಗಳಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛ ಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ,ಉಪಾಧ್ಯಕ್ಷರಾದ ಶ್ರೀ ಹರೀಶ್ ಗೌಡ,ಕಾಲೇಜು ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರಕಾಶ್, ಕಾಲೇಜು ಉಪನ್ಯಾಸಕ ವೃಂದ, ಸ್ವಚ್ಛತಾ ಘಟಕದ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

Related posts

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya
error: Content is protected !!