24.2 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು ಗೈದ ಘಟನೆ ಸೆ.24ರಂದು ವರದಿಯಾಗಿದೆ.
ಬೆಳ್ತಂಗಡಿ ಹಳೇಕೋಟೆ ನಿವಾಸಿ ಪ್ರಸನ್ನ ಕುಮಾ‌ರ್ ಎಂಬವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಸೆ. 13ರಿಂದ‌ ಸೆ.24 ರ, ಬೆಳಿಗ್ಗಿನ ಜಾವದ ಅವಧಿಯಲ್ಲಿ,
ಕಳ್ಳರು ಈ ಕೃತ್ಯ ನಡೆಸಲಾಗಿದೆ.
ಮನೆಯೊಳಗೆ ಪ್ರವೇಶಿಸಿದ ಕಳ್ಳರು
ಮನೆಯ ಹಾಲ್ ನ ಟಿ.ವಿ ಸ್ಟಾಂಡ್ ನಲ್ಲಿಟ್ಟಿದ್ದ ರೂ5,05,000 ಮೌಲ್ಯದ ಚಿನ್ನಾಭರಣಗಳು ಹಾಗೂ ರೂ. 500000/- ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡಿದ್ದಾರೆ .ಈ ಬಗ್ಗೆ
ಪ್ರಸನ್ನ ಕುಮಾ‌ರ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 82/2024 ಕಲಂ: 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya
error: Content is protected !!