29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ವತಿಯಿಂದ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯಶೋವನಕ್ಕೆ ಸೆ.23 ರಂದು ಭೇಟಿ ಕೊಡಲಾಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕುಮಾರಿ ಶಕುಂತಲಾ ಸಹಾಯಕ ಪ್ರಾಧ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಮತ್ತು ಕುಮಾರಿ ಮಂಜುಶ್ರೀ ಸಹಾಯಕ ಪ್ರಾದ್ಯಾಪಕರು ಸಸ್ಯಶಾಸ್ತ್ರ ವಿಭಾಗ ಎಸ್ ಡಿ ಎಂ ಕಾಲೇಜು ಉಜಿರೆ ಇವರು ವಹಿಸಿ ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ , ವಿಜ್ಞಾನ ವಿಭಾಗದ ರಾಜೇಶ್ ಕೆ, ಇಂಗ್ಲಿಷ್ ವಿಭಾಗದ ಶಂಕರ್ ಭಟ್, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಿಬ್ಬಂಧಿಗಳು , ಎನ್ ಎಸ್ ಎಸ್ ನ ಸಿಬ್ಬಂಧಿಗಳು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya
error: Content is protected !!