29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ