ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಶಿರ್ಲಾಲು : ಇಲ್ಲಿಯ ದರ್ಖಾಸು ಮನೆಯ ರಾಜು ಗೌಡ (49ವ) ರವರು ಹೃದಯಾಘಾತದಿಂದ ಸೆ.23 ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಪ್ರೇಮಾ, ಇಬ್ಬರು ಪುತ್ರರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!