ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

ನಾವೂರು : ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು ಸೆ.25 ರಂದು ನೆರವೇರಿಸಿದರು..

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್ ಗೌಡ, ಶ್ರೀಮತಿ ವೇದಾವತಿ, ಎನ್ ಕೆ ಹಸೈನಾರ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ ಪ್ರಭು, ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಮಾಲಕರಾದ ಕೆ ಪ್ರಭಾಕರ ಸಾಲ್ಯಾನ್ ಮತ್ತು ಸಿಬ್ಬಂದಿ ವರ್ಗ, ಎಂ ಬಿ ಕೆ, ಎಲ್ ಸಿ ಆರ್ ಪಿ ,ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ದರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್ ಗೌಡ ಕಾರ್ಯಕ್ರಮವನ್ನು ನಿರೂಪಿಸಿ. ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ ಪ್ರಭು ಸ್ವಾಗತಿಸಿ. ಗ್ರಾಮ ಪಂಚಾಯತ್ ಸಿಬ್ಬಂದಿಯಾದ ರಶ್ಮಿ ಧನ್ಯವಾದವಿತ್ತರು.

ಶಿಬಿರವು ಸೆ. 25ರಿಂದ ಅ..8 ರವರೆಗೆ ಪೂರ್ವಾಹ್ನ 10.00 ರಿಂದ ಅಪರಾಹ್ನ 4-00 ರವರೆಗೆ ನಡೆಯಲಿದೆ.

Related posts

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಎಸ್‌.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!