September 6, 2026
Uncategorized

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಶಿಶಿಲ: ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ಎ ಎಸ್. ರವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ, ನಿರ್ದೇಶಕರಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ. ಸುಂದರ, ಶ್ರೀಮತಿ ಸೇಸಮ್ಮ ಕೆ.,ಶ್ರೀಮತಿ ಸರೋಜಾ ಕೆ. ಉಪಸ್ಥಿತರಿದ್ದರು.

ಸಂಘಕ್ಕೆ ವರ್ಷದ ಪ್ರತಿದಿನ ಹಾಲು ಹಾಕಿದ ಹಾಗೂ ಅತೀ ಹೆಚ್ಚು ಹಾಲು ಹಾಕಿದ ಸದಸ್ಯರನ್ನು ಗೌರವಿಸಲಾಯಿತು.

ಉಪಾಧ್ಯಕ್ಷರಾದ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿದರು. ಕಾರ್ಯದರ್ಶಿ ಲಕ್ಷ್ಮೀಶ ಬಿ ವರದಿ ವಾಚಿಸಿದರು. ಕೃ. ಗ. ಕಾರ್ಯಕರ್ತ ಶೋಧನ್ ಡಿ. ಧನ್ಯವಾದವಿತ್ತರು. ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಸಹಕರಿಸಿದರು.

Related posts

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

BMS ಹೋರಾಟಕ್ಕೆ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

Suddi Udaya
error: Content is protected !!