32.9 C
ಪುತ್ತೂರು, ಬೆಳ್ತಂಗಡಿ
April 1, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು, ಅಧಿಕಾರ ಹಸ್ತಾಂತರ ಸೆ.25ರಂದು ನೆರವೇರಿತು.

ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.

ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!