25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು ಅಧಿಕಾರ ಹಸ್ತಾಂತರ ಸೆ.25 ರಂದು ನೆರವೇರಿತು.


ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.


ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya
error: Content is protected !!